25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ತಣ್ಣೀರುಪಂತ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತಣ್ಣೀರುಪಂತ 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ತಣ್ಣೀರುಪಂತ ಸಿಎ ಬ್ಯಾಂಕಿನ ಅಧ್ಯಕ್ಷ ನಿರಂಜನ್ ಭಾವಂತಬೆಟ್ಟು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು , ತಣ್ಣೀರುಪಂತ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಚರ್ಚ್ ರೋಡ್ ಬಳಿ ಚರಂಡಿಗೆ ವಾಲಿದ ಕಾರು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya
error: Content is protected !!