24.4 C
ಪುತ್ತೂರು, ಬೆಳ್ತಂಗಡಿ
April 4, 2025
ಸಾಧಕರು

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

ಬೆಳ್ತಂಗಡಿ: ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸವ೯ತೋಮುಖ ಅಭಿವೃದ್ಧಿ ಹಾಗೂ
ವಿವಿಧ ಚಟುವಟಿಕೆ ಹಾಗೂ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 10ನೇ ಬಾರಿಗೆ
‘ಸಾಧನ ಶ್ರೀ’ ಪ್ರಶಸ್ತಿ ನೀಡಿ ಗೌರವಿಸಿದೆ.
‌ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎನ್ ‌.ಎಂ ರಾಜೇಂದ್ರ ಕುಮಾರ್ ಅವರು ಸಂಘದ ಹಂಗಾಮಿ ಅಧ್ಯಕ್ಷ ಪಾಶ್ವ೯ನಾಥ್ ಜೈನ್ ಹಾಗೂ ‌ಮುಖ್ಯ ಕಾಯ೯ನಿವಾ೯ಹಣಾಧಿಕಾರಿ‌ ಸತೀಶ್ ಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಪ್ರಸನ್ನ ಗೌಡ,
ನಿರ್ದೇಶಕರು ಗಳಾದ ಪ್ರವೀಣ್ ಶೆಟ್ಟಿ , ರಾಜೇಶ್ ರೈ, ಶಿವರಾಮ ನಾಯ್ಕ, ವೃತ್ತಿಪರ ನಿದೇ೯ಶಕ ಚಂದ್ರಶೇಖರ್ , ಶಾಖಾ ವ್ಯವಸ್ಥಾಪಕ ಶಶಿಧರ ಅಡಪ ಮೊದಲಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!