September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಬೆಳ್ತಂಗಡಿ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಬೆಳ್ತಂಗಡಿ ಸಿಎ ಬ್ಯಾಂಕಿನ ಅಧ್ಯಕ್ಷ ಅಜಿತ್ ಆರಿಗ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಬೆಳ್ತಂಗಡಿ ಸಿಎ ಬ್ಯಾಂಕಿನ ನಿರ್ದೇಶಕರುಗಳು, ಇತರರು ಉಪಸ್ಥಿತರಿದ್ದರು.

Related posts

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya
error: Content is protected !!