ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ರಾಜು ಮಡಿವಾಳ (71 ವ)ರವರು ಅಲ್ಪಕಾಲದ ಅಸೌಖ್ಯದಿಂದ ಆ.19 ರಂದು ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯರು, ಸಹೋದರರು, ಸಹೋದರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.