September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಸುಧಾಕರ ಎನ್ ಭಂಡಾರಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಕಾಂತ್ ಜೈನ್ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ನಾರಾವಿ ಸಿಎ ಬ್ಯಾಂಕಿನ ನಿರ್ದೇಶಕರುಗಳು, ಹಾಲು ಉತ್ಪಾದಕಕರ ಸಹಕಾರಿ ಸಂಘದ ಅಧ್ಯಕ್ಷೆ ಜಯಶ್ರೀ ಕುತ್ಲೂರು, ದಯಾನಂದ ಪೂಜಾರಿ ನಾರಾವಿ, ಮೋಹನ್ ಕುಮಾರ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬಾರ್ಯ ಸ್ಪಂದನ ರೈತರ ಸೇವಾ ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ನಾರಾವಿ ವಲಯದ ದೇಜಮ್ಮರಿಗೆ ವೀಲ್ ಚೇರ್ ವಿತರಣೆ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!