24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನ ಪ್ರಶಸ್ತಿಯ ಗೌರವ

ತೆಕ್ಕಾರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತೆಕ್ಕಾರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ಸತತ ಮೂರನೇ ವರ್ಷವು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಅಧ್ಯಕ್ಷ ಅಬ್ದುಲ್ ರಜಾಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ್ಪ ರವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕರಾದ ನಿರಂಜನ್ ಭಾವಂತಬೆಟ್ಟು ಹಾಗೂ ಎಲ್ಲಾ ನಿರ್ದೇಶಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Related posts

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya
error: Content is protected !!