September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ವೇಣೂರು ಸಿಎ ಬ್ಯಾಂಕಿನ ಅಧ್ಯಕ್ಷ ಸುಂದರ ಹೆಗ್ಡೆ ಬಿಇ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ ಪೂಜಾರಿ ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ವೇಣೂರು ಸಿಎ ಬ್ಯಾಂಕಿನ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಅನ್ನದಾನ ಹಾಗೂ ದಾನಿಗಳಿಂದ ಸಿಹಿ ತಿಂಡಿ ಮತ್ತು ಪಾನೀಯ, ಮೊಟ್ಟೆ ವಿತರಣೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಉತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಗೌರವಾರ್ಪಣೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya
error: Content is protected !!