23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಾಧಕರು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಪದ್ಮುಂಜ ಸಿಎ ಬ್ಯಾಂಕಿನ ಅಧ್ಯಕ್ಷ ರಕ್ಷಿತ್ ಪಣೆಕ್ಕರ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರಘುಪತಿ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಪದ್ಮುಂಜ ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊ. ದಿ| ಎಸ್. ಪ್ರಭಾಕರ್ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya
error: Content is protected !!