25.3 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಕಾರ್ಯಾಚರಿಸುತ್ತಿರುವ ಕ್ರಿಸ್ತಾ ಎರೆಂಜರ್ಸ್ ನ ಮಾಲಕ ಆಲ್ವಿನ್ ಪಿಂಟೊ ರವರ ಪತ್ನಿ ಸಿಂಥಿಯ ರವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.20ರಂದು ಸಂಜೆ ನಡೆದಿದೆ. ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಇನ್ನಷ್ಟೇ ತಿಳಿಯಬೇಕಾಗಿದೆ.ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!