April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಲಾಯಿಲ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕರಾದ ವೆ| ಮೂ| ಶ್ರೀ ಶ್ರೀನಿವಾಸ್ ಭಟ್ ರವರು ನೆರವೇರಿಸಿ ಶುಭ ಹಾರೈಸಿದರು.

ಪ್ರಧಾನ ಕಾರ್ಯದರ್ಶಿಗಳಾದ ರುಕ್ಮಯ ಕನ್ನಾಜೆ, ಅಧ್ಯಕ್ಷರಾದ ಅರವಿಂದ ಕುಮಾರ್ ರಾಘವೇಂದ್ರ ನಗರ, ಕಾರ್ಯದರ್ಶಿ ಗಣೇಶ್ ರಾಘವೇಂದ್ರ ನಗರ, ಕೋಶಾಧಿಕಾರಿ ಸುರೇಂದ್ರ ಎಲ್ ಜೆ, ಹಾಗೂ ಸಮಿತಿಯ ಸಲಹೆಗಾರರುಗಳು, ಪದಾಧಿಕಾರಿಗಳು, ಸದಸ್ಯರು, ಜೊತೆಗಿದ್ದರು.

ರುಕ್ಮಯ ಕನ್ನಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಬಂದಾರು: ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ಲೈನ್ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!