ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಕೊಯ್ಯೂರು ಸಿ ಬ್ಯಾಂಕಿನ ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು, ಕೊಯ್ಯೂರು ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂಥ ವಲಯದ ಹಲೇಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಬಾನಾಡಿಗಳ ಬಾಯಾರಿಕೆ ಇಂಗಿಸಲು ಎಸ್ ಡಿ ಎಮ್ ನಲ್ಲಿ ವಿಶೇಷ ಯೋಜನೆ

Suddi Udaya

ಉಜಿರೆ: ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!