25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಲಾಯಿತು.


ಆಸ್ಪತ್ರೆಯ ನಿರ್ದೇಶಕ ಎಂ.ಜನಾರ್ದನ್, ವೈದ್ಯಾಧಿಕಾರಿ ಡಾ. ದೇವೇಂದ್ರ ಕುಮಾರ್.ಪಿ, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.

ರೋಗಿಗಳು ಶೀಘ್ರವಾಗಿ ಗುಣಮುಖರಾಗಿ ಆರೋಗ್ಯದಿಂದ ಜೀವನ ನಡೆಸುವಂತಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Related posts

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
error: Content is protected !!