ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು.

ಈ ಸಂದರ್ಭದಲ್ಲಿ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಪ್ರಸಾದ ಸ್ವೀಕರಿಸಿದರು.

Related posts

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!