September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆಯಲಾಯ್ತು

ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಕಾರ್ಕಳದಲ್ಲಿ ಧರ್ಮ ಸಂರಕ್ಷಣಾ ಸಭೆಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ವಿರುದ್ಧ ಮಾನ ಹಾನಿ:ಬಂಗೇರ ಅಭಿಮಾನಿಗಳಿಂದ ವೇಣೂರು ಪೊಲೀಸರಿಗೆ ದೂರು

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!