September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಊರಿನ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ ಸಭೆ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್ : ಉಜಿರೆಯ ಎಸ್.ಡಿ.ಎಂ ಗೆ ಅವಳಿ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya
error: Content is protected !!