ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

ಕಲ್ಮಂಜ ಗ್ರಾಮದ ಪುರುಷೋತ್ತಮ ನಾಯ್ಕ ಇವರ ಮನೆಗೆ ನಾಗರಪಂಚಮಿ ಪ್ರಯುಕ್ತ ಭೇಟಿ ನೀಡಿದ ದೊಡ್ಡ ಗಾತ್ರದ ಹೆಬ್ಬಾವು, ಹೆಬ್ಬಾವನ್ನು ಬೆನ್ನಟ್ಟಿಕೊಂಡು ಬೃಹದಾಕಾರದ ಕಾಳಿಂಗ ಸರ್ಪ.

ಧರ್ಮಸ್ಥಳದ ಉರಗ ಪ್ರೇಮಿ ಸ್ನೇಕ್ ಪ್ರಕಾಶ್ ರವರು ಸ್ಥಳಕ್ಕೆ ಬಂದು ಎರಡು ಹಾವುಗಳನ್ನು ಹಿಡಿದು ದೂರದ ರಕ್ಷಿತಾರಣ್ಯಕ್ಕೆ ಬಿಟ್ಟಿರುತ್ತಾರೆ. ಜೊತೆಯಲ್ಲಿ ಮಿಥುನ್, ನಿಖಿಲೇಶ್, ಶಶಾಂಕ್, ಶರತ್ ಇವರೆಲ್ಲ ಸಹಕರಿಸಿದರು

Related posts

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬುರುಡೆ ಪ್ರಕರಣದ ತನಿಖೆ ಪೂರ್ಣಗೊಂಡಿಲ್ಲ: ಗೃಹ ಸಚಿವ ಪರಮೇಶ್ವರ್

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya
error: Content is protected !!