37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷಾ ವಿಮಾ ಯೋಜನೆ ವತಿಯಿಂದ ಮಂಜೂರಾದ ರೂ.1,20,000ರೂ ನ ಚೆಕ್ ನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಬಿ ಸುರೇಂದ್ರ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಬೆಳ್ತಂಗಡಿ ತಾಲೂಕಿನ ಜ್ಞಾನ ವಿಕಾಸ ಸಮನ್ವಯಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya
error: Content is protected !!