22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಕೊಯ್ಯೂರು: ಕೊಯ್ಯೂರಿನ ಮಾವಿನಕಟ್ಟೆ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ಅಶೋಕ್ ಭಟ್ ರವರ ನೇತ್ರತ್ವದಲ್ಲಿ ನಾಗದೇವರಿಗೆ ತಂಬಿಲ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ