ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ by Suddi UdayaAugust 21, 2023August 21, 2023 Share0 ತೆಂಕಕಾರಂದೂರು ಸುಳ್ಳೋಡಿಗುರಿ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ಪರಿವಾರ ದೈವಗಳಿಗೆ ಪರ್ವ ಸೇವೆ, ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ನಾಗತಂಬಿಲ ಸೇವೆ ಜರಗಿತು. ಈ ಸಂದರ್ಭದಲ್ಲಿ ಊರಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು. Share this:PostPrintEmailTweetWhatsApp