September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

ನಿಡ್ಲೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಡ್ಲೆ 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ನಿಡ್ಲೆ ಸಿಎ ಬ್ಯಾಂಕಿನ ಅಧ್ಯಕ್ಷ ರಮೇಶ್ ರಾವ್ ಕಾಯಡ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿಡ್ಲೆ ಸಿಎ ಬ್ಯಾಂಕಿನ ನಿರ್ದೇಶಕರುಗಳಾದ ಐಶ್ವರ್ಯ ಶೆಟ್ಟಿ, ವಿಜಯಲಕ್ಷ್ಮೀ ಕೆ., ನಿತ್ಯಾನಂದ ರೈ, ಸೆಬಾಸ್ಟಿನ್ ಪಿ.ಟಿ , ನಾರಾಯಣ ಕೆ ಉಪಸ್ಥಿತರಿದ್ದರು.

Related posts

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ “ದೀಕ್ಷಾವಿಧಿ” ತರಗತಿ ಪ್ರಾರಂಭೋತ್ಸವ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!