ಗ್ರಾಮಾಂತರ ಸುದ್ದಿಚಿತ್ರ ವರದಿವರದಿಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ by Suddi UdayaAugust 21, 2023August 21, 2023 Share0 ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯವರು, ಊರಿನ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಪ್ರಸಾದವನ್ನು ಸ್ವೀಕರಿಸಿದರು. Share this:PostPrintEmailTweetWhatsApp