ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ by Suddi UdayaAugust 21, 2023August 21, 2023 Share0 ಬೆಳಾಲು : ಬೆಳಾಲು ಗ್ರಾಮದ ಸುರುಳಿ ಹಾರಿಕೋಡಿ ನಿವಾಸಿ ಪದ್ಮಾವತಿ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp