ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ by Suddi UdayaAugust 21, 2023August 21, 2023 Share0 ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆಯು ಅರ್ಚಕರಾದ ದಿವಾಕರ ಭಟ್ ನೇತೃತ್ವದಲ್ಲಿ ನೇರವೇರಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು. Share this:PostPrintEmailTweetWhatsApp