April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ಬ್ಯಾಂಕ್ ನ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್‌ ರವರು ಮಡಂತ್ಯಾರು ಫ್ಯಾಕ್ಸ್ ನ ಅಧ್ಯಕ್ಷ ಕೆ. ಅರವಿಂದ ಜೈನ್‌ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಯವರಾದ ಜೋಕಿಂ ಡಿ’ ಸೋಜ ರವರಿಗೆ ನೀಡಿ ಗೌರವಿಸಿದರು.

Related posts

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ: ಅನುಗ್ರಹದಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!