26.5 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

ವೇಣೂರು: ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮರಾಠಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ನಾಯ್ಕ, ಕಾರ್ಯಕರ್ತರಾದ ರಾಘು ನಾಯ್ಕ, ದೋಗು ನಾಯ್ಕ, ಸಂಕಪ್ಪ ನಾಯ್ಕ ಆನಂದ ನಾಯ್ಕ, ಸತೀಶ ನಾಯ್ಕ, ಗಿರಿಯಪ್ಪ ನಾಯ್ಕ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಹೆಗ್ಡೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುನಂದ ಪಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಪೆನ್ನು, ಪೆನ್ಸಿಲ್, ರಬ್ಬರ್, ನೋಟ್ ಪುಸ್ತಕ ವಿತರಿಸಲಾಯಿತು.

ಶಾಲಾ ಮುಖ್ಯೋಪಾದ್ಯಾಯಿನಿ ಸ್ವಾಗತಿಸಿ ವಂದಿಸಿದರು.

Related posts

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya
error: Content is protected !!