32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು 2022-23 ಸಾಲಿನಲ್ಲಿ ಶೇ.100 ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಯ ಗೌರವಕ್ಕೆ ಪಾತ್ರವಾಗಿದೆ.

ಮಂಗಳೂರು ಎಸ್.ಸಿ. ಡಿ.ಸಿ.ಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಮ್.ಎನ್ ರಾಜೇಂದ್ರ ಕುಮಾರ್ ರವರು ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಕೆ ಸಾಮಾನಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಕೇಂದ್ರ ಬ್ಯಾಂಕಿನ ನಿರ್ದೇಶಕರುಗಳು,ಸುಲ್ಕೇರಿಮೊಗ್ರು ಸಿಎ ಬ್ಯಾಂಕಿನ ನಿರ್ದೇಶಕರುಗಳು,ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya
error: Content is protected !!