ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ by Suddi UdayaAugust 21, 2023August 21, 2023 Share0 ಬೆಳಾಲು ಗ್ರಾಮದ ಶ್ರೀ ಮಾಯ ಮಹದೇವ ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವರಿಗೆ ಹಾಲಾಭಿಷೇಕ, ಸಿಯಾಳ ಅಭಿಷೇಕ ಹಾಗೂ ಪರ್ವ ಸೇವೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಎಚ್ ಪದ್ಮ ಗೌಡ ಹಾಗೂ ಸಮಿತಿಯ ಸದಸ್ಯರು ಹಾಗೂ ಊರ ಭಕ್ತಾದಿಗಳು ಹಾಜರಿದ್ದರು. Share this:PostPrintEmailTweetWhatsApp