August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

ಬೆಳಾಲು ಗ್ರಾಮದ ಶ್ರೀ ಮಾಯ ಮಹದೇವ ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವರಿಗೆ ಹಾಲಾಭಿಷೇಕ, ಸಿಯಾಳ ಅಭಿಷೇಕ ಹಾಗೂ ಪರ್ವ ಸೇವೆ ನಡೆಯಿತು.


ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಎಚ್ ಪದ್ಮ ಗೌಡ ಹಾಗೂ ಸಮಿತಿಯ ಸದಸ್ಯರು ಹಾಗೂ ಊರ ಭಕ್ತಾದಿಗಳು ಹಾಜರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!