22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

ನಾಲ್ಕೂರು: ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಸೆ.10 ರಂದು ನಿಟ್ಟಡ್ಕ ಶಾಲಾ ಮೈದಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬೊಳ್ಳಜೆಯ ಬೊಳ್ಳಜ್ಜನ ಸಾನಿಧ್ಯದಲ್ಲಿ ಯುವಶಕ್ತಿ ಪ್ರೆಂಡ್ಸ್ ನಾಲ್ಕೂರು ತಂಡದ ಸದಸ್ಯರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂತೋಷ್ ಪಿ ಕೋಟ್ಯಾನ್ ಪುಣ್ಕೆದೊಟ್ಟು,ಯೋಗೀಶ್ ಆರ್ ಯೈಕುರಿ,ಕರುಣಾಕರ ಹೆಗ್ಡೆ ಬೊಕ್ಕಸ, ಯತೀಶ್ ವೈ.ಎಲ್ ಬಳಂಜ,ಸಂತೋಷ್ ಕುಮಾರ್ ಹಿಮರಡ್ಡ,ವಿಜಯ್ ಪೂಜಾರಿ ಯೈಕುರಿ, ಪ್ರಶಾಂತ್ ಅಂಚನ್ ಮಜಲೋಡಿ, ಜಗದೀಶ್ ಕೋಟ್ಯಾನ್ ತಾರಿಪಡ್ಪು, ಪ್ರಶಾಂತ್ ಕೋಟ್ಯಾನ್ ದರ್ಖಾಸು,ರಂಜಿತ್ ಪೂಜಾರಿ ಮಜಲಡ್ಡ, ಜಯಪ್ರಸಾದ್ ಕೋಟ್ಯಾನ್ ದರ್ಖಾಸು,ಸುಧೀಶ್ ಪೂಜಾರಿ ತಾರಿಪಡ್ಪು,ಸಂಪತ್ ಪಿ ಕೋಟ್ಯಾನ್ ಪುಣ್ಕೆದೊಟ್ಟು, ಪ್ರವೀಣ್ ಡಿ ಕೋಟ್ಯಾನ್ ದರ್ಖಾಸು,ಶರತ್ ಅಂಚನ್ ಬಾಕ್ಯರಡ್ಡ,ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು, ಸುಧೀರ್ ಸಾಲಿಯಾನ್ ಮಜಲೋಡಿ,ಪ್ರಣಾಮ್ ಶೆಟ್ಟಿ ಖಂಡಿಗ,ಮಹೇಶ್ ಕುಲಾಲ್ ನಾಲ್ಕೂರು, ಪ್ರಥಮ್ ಕುಮಾರ್ ಹೊಸಮನೆ, ಸಾಯಿ ತಾರಿಪಡ್ಪು, ದಿನೇಶ್ ಪೂಜಾರಿ ನಿಟ್ಟಡ್ಕ ನಾಲ್ಕೂರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!