ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ by Suddi UdayaAugust 21, 2023August 21, 2023 Share0 ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ ಜರುಗಿತು. ಈ ಸಂದರ್ಭದಲ್ಲಿ ಊರ ಹಾಗೂ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. Share this:PostPrintEmailTweetWhatsApp