ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ ಜರುಗಿತು.

ಈ ಸಂದರ್ಭದಲ್ಲಿ ಊರ ಹಾಗೂ ಪರವೂರಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ವೇಣೂರು ಹಿದಾಯಾತುಲ್ ಇಸ್ಲಾಂ ಮದ್ರಸದ ಅಧ್ಯಾಪಕ ಅಬ್ದುಲ್ ರಹಿಮಾನ್ ಮುಸ್ಲಿಯಾರ್ ನಿಧನ

Suddi Udaya

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ವೃತ್ತಿಪರ ಕೋಸ್೯ಗಳ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಓಡಿಲ್ನಾಳ ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya
error: Content is protected !!