ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ by Suddi UdayaAugust 21, 2023August 21, 2023 Share0 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ಅಭಿಷೇಕ ನೆರವೇರಿತು. ಈ ಸಂದರ್ಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಭಕ್ತಾದಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp