24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ತಂಬಿಲ ಸೇವೆ ಜರಗಿತು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya
error: Content is protected !!