April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

ತೆಂಕಕಾರಂದೂರು ಸುಳ್ಳೋಡಿಗುರಿ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ಪರಿವಾರ ದೈವಗಳಿಗೆ ಪರ್ವ ಸೇವೆ, ಹಾಗೂ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ನಾಗತಂಬಿಲ ಸೇವೆ ಜರಗಿತು.

ಈ ಸಂದರ್ಭದಲ್ಲಿ ಊರಿನ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya
error: Content is protected !!