September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

ನಾಲ್ಕೂರು ಗ್ರಾಮದ ಮಜ್ಜೇನಿಗುರಿ ಮನೆಯ ಶ್ರೀಮತಿ ಜಯಂತಿ (56) ಅವರು ಅಲ್ಪಕಾಲದ ಅಸೌಖ್ಯದಿಂದ ಆ 21 ರಂದು ನಿಧನರಾದರು.

ಜಯಂತಿರವರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು,ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವಾರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ ಕುರಪೊಲು, ಪತಿ ಕೇಶವ ಪೂಜಾರಿ, ಮೂವರು ಮಕ್ಕಳಾದ ಮಮತ, ಶಾಂತಿ, ರತ್ನಾಕರ, ಸಹೋದರರಾದ ಪ್ರಮೋದ್ ಪೂಜಾರಿ, ಬಾಲಕೃಷ್ಣ ಪೂಜಾರಿ, ಸಹೋದರಿಯರಾದ ವಸಂತಿ ಭವಾನಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!