April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ವಿಶೇಷ ಪೂಜೆಯು ಅರ್ಚಕರಾದ ದಿವಾಕರ ಭಟ್ ನೇತೃತ್ವದಲ್ಲಿ ನೇರವೇರಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರಿನ ಭಕ್ತರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.

Related posts

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya
error: Content is protected !!