22.1 C
ಪುತ್ತೂರು, ಬೆಳ್ತಂಗಡಿ
May 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.23: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.23 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಹೋಟೇಲ್ ಮಥುರಾ ಉದ್ಘಾಟನೆ

Suddi Udaya
error: Content is protected !!