28 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

ಅರಸಿನಮಕ್ಕಿ : ಅರಸಿನಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ನಿರ್ದೇಶಕರಾಗಿ ಬಿ. ಶಿವಾನಂದ ಮಯ್ಯ, ಕೃಷ್ಣಪ್ಪ ಪೂಜಾರಿ, ಪ್ರವೀಣ ಟಿ., ಕೃಷ್ಣಪ್ಪ ಕುಲಾಲ್, ಸಂಜೀವ ಶೆಟ್ಟಿಗಾರ್, ಎ.ಡಿ. ಯೋಹನ್ನಾನ್, ನೀಲಮ್ಮ, ಬಿ. ಜನಾರ್ದನ ಪೂಜಾರಿ, ಸುಂದರಿ, ವಿಮಲಾಕ್ಷಿ ಮುಂತಾದವರು ಆಯ್ಕೆಯಾದರು.

Related posts

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ