37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

‌ನಾಲ್ಕೂರು ಗ್ರಾಮದ ಬೊಳ್ಳಜೆಯಿಂದ ಡೆಂಜೋಲಿ ರಸ್ತೆಯ ಬಗ್ಯೊಟ್ಟು ಎಂಬಲ್ಲಿ ಮರವೊಂದು ರಸ್ತೆಗೆ ಅಡ್ಡವಾಗಿ ವಾಲಿ ನಿಂತಿದ್ದು ಅರಣ್ಯ ಇಲಾಖೆ ಯವರು ತಕ್ಷಣ ಸ್ಪಂದಿಸಿ ಮರ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡ,ಅರಣ್ಯ ರಕ್ಷಕ ಮಂಜುನಾಥ ಸವಲಿ, ವಾಚರ್ ವೆಂಕಪ್ಪ ಮರ ತೆರವುಗೊಳಿಸಲು ಸಹಕರಿಸಿದರು ‌.

Related posts

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿಯಲ್ಲಿ ಬಿಸಿಲ ಬೇಗೆಗೆ ತಂಪು ಮಜ್ಜಿಗೆ ಹಂಚಿ ಬಾಯಾರಿಕೆ ತಣಿಸಿದ ‘ರೆಡ್ ಕ್ರಾಸ್’ ತಂಡ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಜಯದಶಮಿ ಪಥಸಂಚಲನ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya
error: Content is protected !!