38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನ ಬಳ್ಳಮಂಜದಲ್ಲಿ ಕದಿರು ಹಬ್ಬದ ವಿಶೇಷ ಪೂಜೆ ಆ.22ರಂದು ನಡೆಯಿತು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ.ಎಂ.ಹರ್ಷ ಸಂಪಿಗೆತ್ತಾಯ, ಅರ್ಚಕ ವೃಂದ, ಊರ, ಪರಊರ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಕೊಕ್ಕಡ: ಸೆಲ್ಕೋ ಫೌಂಡೇಶನ್ ನಿಂದ 25 ಮಂದಿ ಅರ್ಹ ಫಲಾನುಭವಿಗಳಿಗೆ ಸೋಲಾರ್ ಕಿಟ್ ಗಳ ಹಸ್ತಾಂತರ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya
error: Content is protected !!