September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ನಾರಾವಿಗೆ ಸರ್ಕಾರಿ ಬಸ್ ಕಲ್ಪಿಸಬೇಕು ಎಂಬ ಜನರ ಬೇಡಿಕೆಯಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದಿಸಿದೆ.

ಆ.25 ರಂದು ಧರ್ಮಸ್ಥಳದಿಂದ ಬೆಳಿಗ್ಗೆ 6.35ಕ್ಕೆ ನಾರಾವಿಗೆ ಬಸ್ ಹೊರಡಲಿದ್ದು 7:00 ಗಂಟೆಗೆ ಬೆಳ್ತಂಗಡಿಗೆ, 07:40ಕ್ಕೆ ನಾರಾವಿ ಬಸ್ ನಿಲ್ದಾಣಕ್ಕೆ ತಲುಪಲಿದೆ. ಈ ಮೂಲಕ ಶಕ್ತಿ ಯೋಜನೆಗೆ ಸರ್ಕಾರ ಮತ್ತಷ್ಟು ಬಲ ನೀಡಿದ್ದು ಶಾಲಾ ಕಾಳೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.

ಧರ್ಮಸ್ಥಳ: 6:35 ಬೆಳ್ತಂಗಡಿ :7:00 ನಾರಾವಿ: 7:40

ನಾರಾವಿ 7:45 ಬೆಳ್ತಂಗಡಿ : 8.30 ಧರ್ಮಸ್ಥಳ: 8.50

ಧರ್ಮಸ್ಥಳ 4.30 ಬೆಳ್ತಂಗಡಿ :5.00 ನಾರಾವಿ: 5.35

ನಾರಾವಿ :5.40 ಬೆಳ್ತಂಗಡಿ 6.15 ಧರ್ಮಸ್ಥಳ 6.45

Related posts

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಜು.21: ವಿದ್ಯಾಶ್ರೀ ಅಡೂರ್ ರವರ ಬಹುನಿರೀಕ್ಷೆಯ ಸಂಕಲನ ಪಯಣ ಬಿಡುಗಡೆ

Suddi Udaya

ಧರ್ಮಸ್ಥಳ ಶತಾಯಿಷಿ ಮತದಾರರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಸಿಯೋನ್ ಆಶ್ರಮದಲ್ಲಿ ಎಸ್‌.ಡಿ.ಎಂ ವಿದ್ಯಾರ್ಥಿಗಳ ‘ಲ್ಯಾಬ್ ಇನ್ ಕ್ಯಾಬ್’ ಕಾರ್ಯಕ್ರಮ

Suddi Udaya
error: Content is protected !!