25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

ಹೊಸಂಗಡಿ : ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2023 – 24ನೇ ಸಾಲಿನ ಪೋಷಕರ ಸಭೆ ನಡೆಯಿತು.

ಶ್ರೀಧರ್ ಶೆಟ್ಟಿ ಶಾಲಾ ಪ್ರಾಂಶುಪಾಲರು, ಸಭಾ ಅಧ್ಯಕ್ಷತೆಯಲ್ಲಿ ಸಭೆಯನ್ನುದ್ದೇಶಿಸಿ, ನಮ್ಮ ಶಾಲೆಯು ಮೂಲಭೂತ ಶಿಕ್ಷಣ ನೀಡುವುದರಲ್ಲಿ ಕೊರತೆ ಕಂಡು ಬಂದಿರುವುದಿಲ್ಲ. ಶೈಕ್ಷಣಿಕ ಪ್ರಗತಿಗೆ ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ವಸತಿ ಶಾಲೆಯ ಸುರಕ್ಷತೆ ಮತ್ತು ಸುರಕ್ಷತಾ ಕ್ರಮಗಳು, ಮಗುವಿನ ಕಲಿಕಾ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಎಲ್ಲಾ ಶಿಕ್ಷಕ ವೃಂದ ಪಾಲ್ಗೊಂಡಿದ್ದರು. ಶಿಕ್ಷಕಿ ಅನಿತಾರವರು ಸ್ವಾಗತಿಸಿದರು. ಶಿಕ್ಷಕಿ ಶ್ರೀಮತಿ ಸುನಿತಾರವರು ವಂದನಾರ್ಪಣೆಯನ್ನು ಅರ್ಪಿಸಿದರು. ಶಿಕ್ಷಕ ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
error: Content is protected !!