24 C
ಪುತ್ತೂರು, ಬೆಳ್ತಂಗಡಿ
April 3, 2025
Uncategorizedಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಬೆಳ್ತಂಗಡಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೂಕು ಮಟ್ಟದ ಅಧಿಕಾರಿಗಳ ಸಭೆ, ಸಂಜೆ 4.30 ರಿಂದ 5.30ರ ತನಕ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ತಹಸೀಲ್ದಾರ್ ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya
error: Content is protected !!