25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

ಶಿಶಿಲ ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾದ ಸಂತೋಷ್ ಎ.ಎಸ್, ಡಿ. ಲಕ್ಷ್ಮೀಶ ಗೌಡ, ಈಶ್ವರಪ್ಪ ಗೌಡ, ಆನಂದ ಡಿ, ಕೊರಗಪ್ಪ ಗೌಡ, ಚಂದ್ರಶೇಖರ, ಶೇಖರ ಎಸ್, ಸರೋಜ, ಡಿ ಸುಂದರ, ಸೇಸಮ್ಮ ಕೆ, ಭವಾನಿ ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದು ಇವರಲ್ಲಿ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ. ಲಕ್ಷ್ಮೀಶ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಆಫೀಸರ್ ಪ್ರತಿಮಾ ಬಿವಿ ಹಾಗೂ ಕಾರ್ಯದರ್ಶಿಯಾದ ಲಕ್ಷ್ಮೀಶ ಬಿ ಸಹಕರಿಸಿದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!