23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ಸಿಗರೇಟ್ ಪ್ಯಾಕ್ ಗಳು ಹಾಗೂ ಅಂಗಡಿಯಲ್ಲಿದ್ದ ಇನ್ನಿತರ ವಸ್ತುಗಳನ್ನು ದೋಚಿ ಅಂಗಡಿಯ ಬೀಗ ಸಮೇತ ಪರಾರಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya
error: Content is protected !!