38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಅಳದಂಗಡಿ ವಲಯದ ಪಿಲ್ಯ ಗ್ರಾಮದ ನೀಲಮ್ಮ ರವರ ಮಗ ಪ್ರಶಾಂತ್ ರವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಸಹಾಯಧನ ಮಂಜುರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲಾ ರವರು ಹಾಗೂ ಸೇವಾ ಪ್ರತಿನಿಧಿ ಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

Related posts

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
error: Content is protected !!