22.8 C
ಪುತ್ತೂರು, ಬೆಳ್ತಂಗಡಿ
April 4, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಅಂಡಿಂಜೆ: 2023-24 ನೇ ಸಾಲಿನ ಅಂಡಿಂಜೆಯಲ್ಲಿ ನಡೆದ ಪ್ರಾಥಮಿಕ ಶಾಲಾ ತಾಲೂಕು ಮಟ್ಟದ ಬಾಲಕಿಯರ ಮತ್ತು ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ‌ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಂದಾರು ಶಾಲೆ ಸತತ 13 ನೇ ಬಾರಿಗೆ ತಾಲೂಕು ಚಾಂಪಿಯಾನ್ ಮೂಡಿ ಬಂದಾರು ಶಾಲೆ ವಾಲಿಬಾಲ್ ಕ್ರೀಡಾ ಕಾಶಿ ಎಂದು ಗುರುತಿಸಲ್ಪಟ್ಟಿದೆ.

Related posts

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!