30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘವು 2022-23 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದು ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರ ಸಂಘಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ವಿನಯಚಂದ್ರ ಗೌಡ ಹಾಗೂ ಕಾರ್ಯನಿರ್ವಾಹಣಾಧಿಕಾರಿ ಮೋನಪ್ಪ ಗೌಡ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

Related posts

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ಗಾಂಧಿ ಜಯಂತಿ ಆಚರಣೆ

Suddi Udaya

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!