ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು by Suddi UdayaAugust 23, 2023August 23, 2023 Share0 ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ. ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. Share this:PostPrintEmailTweetWhatsApp