26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

ಕಳೆಂಜ :ಚಂದ್ರನ ಅಂಗಳಕ್ಕೆ ಪಾದಾರ್ಪಣೆ ಮಾಡಲಿರುವ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದು ತನ್ನ ಕೆಲಸವನ್ನು ನಿರ್ವಿಘ್ನವಾಗಿ ನಡೆಸುವಂತಾಗಲಿ ಎಂದು ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ಗ್ರಾಮಸ್ಥರ ಪರವಾಗಿ ಮತ್ತು ಜೆಸಿಐ ಕೊಕ್ಕಡ ಕಪಿಲಾ ಪರವಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಶ್ರೀಧರ ರಾವ್, ಜೆಸಿಐ ನ ಸದಸ್ಯರಾದ ಅಕ್ಷತ್ ರೈ, ದೇವಳದ ಅರ್ಚಕರಾದ ರವಿಕುಮಾರ್ ಭಟ್ ಮತ್ತು ಶಿವಾನಂದ್ ವಿ.ಎಂ ಬೆಂಗಳೂರು ಮತ್ತು ದೇವಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ